‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ದರ್ಶನ್ ನಟನೆಯ ‘ನಮ್ಮ ಪ್ರೀತಿಯ ರಾಮು’ ಸಿನಿಮಾ ಮರು ಬಿಡುಗಡೆ ಆಗಿದೆ. ಇಂದು (ಫೆ.14) ಈ ಸಿನಿಮಾ ನೋಡಿದ ಅಭಿಮಾನಿಗಳು ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ವರ್ಷ ದರ್ಶನ್ ಅವರು ಅಭಿಮಾನಿಗಳ ಜೊತೆ ಬರ್ತ್ಡೇ ಸೆಲೆಬ್ರೇಟ್ ಮಾಡಲು ಸಾಧ್ಯವಾಗುತ್ತಿಲ್ಲ. ಸಿನಿಮಾ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
‘ನಮ್ಮ ಪ್ರೀತಿಯ ರಾಮು’ ಸಿನಿಮಾದ ಮೂಲಕ ಪ್ರೇಕ್ಷಕರು ನಟ ದರ್ಶನ್ ಅವರನ್ನು ಮತ್ತೆ ದೊಡ್ಡ ಪರದೆ ಮೇಲೆ ನೋಡಿ ಎಂಜಾಯ್ ಮಾಡಿದ್ದಾರೆ. ಸಿನಿಮಾ ನೋಡಿದ ಬಳಿಕ ತಮ್ಮ ಅಭಿಪ್ರಾಯವನ್ನು ಪ್ರೇಕ್ಷಕರು ತಿಳಿಸಿದ್ದಾರೆ. ಈ ಚಿತ್ರದಲ್ಲಿನ ದರ್ಶನ್ ಅವರ ನಟನೆಯನ್ನು ಪ್ರೇಕ್ಷಕರು ಹೊಗಳುತ್ತಿದ್ದಾರೆ. ದರ್ಶನ್ ಆದಷ್ಟು ಬೇಗ ಬೆನ್ನು ನೋವಿನಿಂದ ಸಂಪೂರ್ಣ ಗುಣಮುಖರಾಗಲಿ ಎಂದು ಫ್ಯಾನ್ಸ್ ಹೇಳಿದ್ದಾರೆ. ‘ಡೆವಿಲ್’ ಸಿನಿಮಾಗಾಗಿಯೂ ಅಭಿಮಾನಿಗಳು ಕಾದಿದ್ದಾರೆ. ಫೆ.16ರಂದು ಅದರ ಟೀಸರ್ ಬಿಡುಗಡೆ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್ ತಡಕಾಡಿದ ಅಜ್ಜಿ

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
