‘ಅಪ್ಪು’ ಸಿನಿಮಾಗೆ ದರ್ಶನ್ ಅಭಿಮಾನಿ ಬೆಂಬಲ; ವಿಶೇಷ ಕಲಾಕೃತಿ ತಂದ ಫ್ಯಾನ್
‘ಅಪ್ಪು’ ಸಿನಿಮಾ ಮರು ಬಿಡುಗಡೆ ಆಗಿದ್ದು, ಬರೀ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಮಾತ್ರವಲ್ಲದೇ ಬೇರೆ ನಟರ ಅಫ್ಯಾನ್ಸ್ ಸಹ ಈ ಸಿನಿಮಾಗೆ ಪ್ರೋತ್ಸಾಹ ನೀಡಿದ್ದಾರೆ. ದರ್ಶನ್ ಅವರ ಫ್ಯಾನ್ಸ್ ಕೂಡ ಬಂದು ‘ಅಪ್ಪು’ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ವಿಶೇಷ ಕಲಾಕೃತಿ ರಚಿಸಿದ ಅಭಿಮಾನಿಯೊಬ್ಬರು ದರ್ಶನ್ ಮತ್ತು ಪುನೀತ್ ಬಗ್ಗೆ ಮಾತನಾಡಿದ್ದಾರೆ.
‘ಅಪ್ಪು’ ಸಿನಿಮಾ (Appu Movie) ಮರು ಬಿಡುಗಡೆ ಆಗಿದ್ದು, ಕೇವಲ ಪುನೀತ್ ರಾಜ್ಕುಮಾರ್ (Puneeth Rajkumar) ಫ್ಯಾನ್ಸ್ ಮಾತ್ರವಲ್ಲದೇ ಬೇರೆ ನಟರ ಅಭಿಮಾನಿಗಳು ಕೂಡ ಈ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ. ದರ್ಶನ್ ಅವರ ಅಭಿಮಾನಿಗಳು ಕೂಡ ಬಂದು ‘ಅಪ್ಪು’ ಸಿನಿಮಾವನ್ನು ನೋಡುತ್ತಿದ್ದಾರೆ. ವಿಶೇಷ ಕಲಾಕೃತಿ ರಚಿಸಿರುವ ಅಭಿಮಾನಿಯೊಬ್ಬರು ಪುನೀತ್ ಮತ್ತು ದರ್ಶನ್ ಬಗ್ಗೆ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಇರಬಾರದು, ಎಲ್ಲರೂ ಕನ್ನಡ ಸಿನಿಮಾವನ್ನು ನೋಡಿ ಬೆಂಬಲ ನೀಡಬೇಕು ಎಂದು ದರ್ಶನ್ ಅಭಿಮಾನಿ ರಕ್ಷಿತ್ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.