Live: ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಸುದ್ದಿಗೋಷ್ಠಿ
ದರ್ಶನ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ್ ಅವರು ಹಲವು ವರ್ಷಗಳ ಕಾಲ ಕಾಣೆ ಆಗಿದ್ದರು. ಈಗ ಏಕಾಏಕಿ ಆಗಮಿಸಿದ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಹಲವು ವಿಷಯಗಳನ್ನು ಹೇಳಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಅದರ ಲೈವ್ ಇಲ್ಲಿದೆ.
ದರ್ಶನ್ ಮ್ಯಾಜೇರ್ ಆಗಿದ್ದ ಮಲ್ಲಿಕಾರ್ಜುನ ಅವರು ಹಲವು ವರ್ಷಗಳ ಕಾಲ ತಲೆಮರಿಸಿಕೊಂಡಿದ್ದರು. ಅವರ ಕಾಣೆ ಆದ ಪ್ರಕರಣದಲ್ಲಿ ತನಿಖೆ ನಡೆಯಬೇಕು ಎಂದೆಲ್ಲ ಆಗ್ರಹ ಕೇಳಿ ಬಂದವು. ಈಗ ಮಲ್ಲಿಕಾರ್ಜುನ್ ಮರಳಿದ್ದು ತಮ್ಮ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ಲೈವ್ ವಿಡಿಯೋ ಇಲ್ಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us

