ನಗು ನಗುತ್ತ ಜೈಲಿನಿಂದ ಹೊರ ಬಂದ ಪವಿತ್ರಾ ಗೌಡ; ಆರು ತಿಂಗಳ ಜೈಲುವಾಸ ಅಂತ್ಯ
ನಟಿ ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಆರೋಪಿ ಆಗಿದ್ದಾರೆ. ಅವರಿಗೆ ಇತ್ತೀಚೆಗೆ ಕೋರ್ಟ್ ಜಾಮೀನು ನೀಡಿದೆ. ಜಾಮೀನು ಸಿಕ್ಕ ಮೂರು ದಿನಗಳ ಬಳಿಕ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಅವರಿ ನಗುತ್ತಾ ಬಂದಿದ್ದಾರೆ.
ನಟಿ ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಆರೋಪಿ ಆಗಿದ್ದಾರೆ. ಅವರಿಗೆ ಇತ್ತೀಚೆಗೆ ಕೋರ್ಟ್ ಜಾಮೀನು ನೀಡಿದೆ. ಜಾಮೀನು ಸಿಕ್ಕ ಮೂರು ದಿನಗಳ ಬಳಿಕ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಜಾಮೀನಿಗೆ ಸಂಬಂಧಿಸಿದ ಕೆಲಸಗಳು ಪೂರ್ಣಗೊಳಿಸೋದು ಸ್ವಲ್ಪ ವಿಳಂಬ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 17, 2024 09:52 AM
Latest Videos