ನಗು ನಗುತ್ತ ಜೈಲಿನಿಂದ ಹೊರ ಬಂದ ಪವಿತ್ರಾ ಗೌಡ; ಆರು ತಿಂಗಳ ಜೈಲುವಾಸ ಅಂತ್ಯ

Updated on: Dec 17, 2024 | 9:53 AM

ನಟಿ ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಎ1 ಆರೋಪಿ ಆಗಿದ್ದಾರೆ. ಅವರಿಗೆ ಇತ್ತೀಚೆಗೆ ಕೋರ್ಟ್ ಜಾಮೀನು ನೀಡಿದೆ. ಜಾಮೀನು ಸಿಕ್ಕ ಮೂರು ದಿನಗಳ ಬಳಿಕ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಅವರಿ ನಗುತ್ತಾ ಬಂದಿದ್ದಾರೆ.

ನಟಿ ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಎ1 ಆರೋಪಿ ಆಗಿದ್ದಾರೆ. ಅವರಿಗೆ ಇತ್ತೀಚೆಗೆ ಕೋರ್ಟ್ ಜಾಮೀನು ನೀಡಿದೆ. ಜಾಮೀನು ಸಿಕ್ಕ ಮೂರು ದಿನಗಳ ಬಳಿಕ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಜಾಮೀನಿಗೆ ಸಂಬಂಧಿಸಿದ ಕೆಲಸಗಳು ಪೂರ್ಣಗೊಳಿಸೋದು ಸ್ವಲ್ಪ ವಿಳಂಬ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

Published on: Dec 17, 2024 09:52 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More