ದರ್ಶನ್ ಸ್ನೇಹಿತ ಪ್ರದೋಷ್ ತಂದಿದ್ದ ವಸ್ತುಗಳ ಇಂಚಿಂಚೂ ತಪಾಸಣೆ ಮಾಡಿದ ಪೊಲೀಸ್
ಪ್ರದೋಶ್ ದಾಖಲಾತಿ ಸಮಯದಲ್ಲಿ ಹಿಂಡಲಗಾ ಜೈಲಿನ ಪೊಲೀಸರು ತೀವ್ರ ತಪಾಸಣೆ ಮಾಡಿದ್ದಾರೆ. ಪ್ರದೋಶ್ ಬ್ಯಾಗ್ನಲ್ಲಿ ತಂದಿದ್ದ ಸಿರಪ್ ಅನ್ನು ಪೊಲೀಸರು ತಮ್ಮ ಬಳಿ ಇರಿಸಿಕೊಂಡಿದ್ದಾರೆ. ವೈದ್ಯರ ಸಲಹೆ ಪಡೆದ ಬಳಿಕ ನೀಡುವುದಾಗಿ ಹೇಳಿದ್ದಾರೆ. ಆತ ತಂದಿದ್ದ ಟೂತ್ಪೇಸ್ಟ್ ವಾಸನೆ ನೋಡಿ ನಂತರ ವಾಪಸ್ ನೀಡಿಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..
ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿಗಳಲ್ಲಿ ಒಬ್ಬನಾದ ಪ್ರದೋಶ್ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಆಗಿದ್ದಾನೆ. ಈ ಕೇಸ್ನಲ್ಲಿ ಆತ 14ನೇ ಆರೋಪಿ ಆಗಿದ್ದಾನೆ. ಹಿಂಡಲಗಾ ಜೈಲಿನಲ್ಲಿ ಪ್ರದೋಶ್ಗೆ ವಿಚಾರಣಾಧೀನ ಖೈದಿ ಸಂಖ್ಯೆ 2894 ನೀಡಲಾಗಿದೆ. ಬೆಂಗಳೂರಿನಿಂದ ಆತ 2 ಬ್ಯಾಗ್ ತೆಗೆದುಕೊಂಡು ಬಂದದ್ದ. ಹೆಚ್ಚು ತೂಕ ಇರುವ ಕಾರಣ ಬ್ಲಾಂಕೆಟ್ ಕೊಂಡೊಯ್ಯಲು ಪೊಲೀಸರು ನಿರಾಕರಣೆ ಮಾಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿರಪ್ ವಾಪಸ್ ಕೊಡುವುದಾಗಿ ಸಿಬ್ಬಂದಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
