ದರ್ಶನ್ ಹೀರೋ ಅಲ್ಲ.. ಖಳನಾಯಕ! ಮಂಡ್ಯ ರೈತರ ಆಕ್ರೋಶ ನೋಡಿ
ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಆಗ್ರಹಿಸಿ ಇಂದು(ಗುರುವಾರ) ಮಂಡ್ಯ(Mandya)ದ ಸಂಜಯ್ ವೃತ್ತದಿಂದ ಡಿಸಿ ಕಚೇರಿವರೆಗೆ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಮಾಡಿ, ಕೊಲೆ ಆರೋಪಿ ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಮಂಡ್ಯ, ಜೂ.13: ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ(Renuka Swamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಕೊಲೆ ಆರೋಪಿ ದರ್ಶನ್(Darshan) ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಆಗ್ರಹಿಸಿ ಇಂದು(ಗುರುವಾರ) ಮಂಡ್ಯ(Mandya)ದ ಸಂಜಯ್ ವೃತ್ತದಿಂದ ಡಿಸಿ ಕಚೇರಿವರೆಗೆ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಮಾಡಿ, ಕೊಲೆ ಆರೋಪಿ ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ರೈತ ಮುಖಂಡರೊಬ್ಬರು, ‘ನಾವು ಕೊಟ್ಟ ಭೀಕ್ಷೆಯಿಂದ ಇತ ಹೀರೋ ಆಗಿದ್ದ. ಈ ಪ್ರಕರಣದ ಮೂಲಕ ನಾನು ಹೀರೋ ಅಲ್ಲ, ಖಳನಾಯಕ ಎಂದು ಸಾಭೀತುಪಡಿಸಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!

