ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ನಿಧನರಾಗಿದ್ದು ತೀರಾ ನೋವಿನ ಸಂಗತಿ. ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಅಪ್ಪಟ ಕಲಾವಿದನ್ನು ಕಳೆದುಕೊಂಡಂತೆ ಆಗಿದೆ. ನಟ ದರ್ಶನ್ ಕೂಡ ರಾಕೇಶ್ ಪೂಜಾರಿ ಅವರ ಪ್ರತಿಭೆಯನ್ನು ಗುರುತಿಸಿದ್ದರು. ಆ ಬಗ್ಗೆ ರಾಕೇಶ್ ಸ್ನೇಹಿತ ರಘು ಮಾತನಾಡಿದ್ದಾರೆ.
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ (Rakesh Poojary) ನಿಧನರಾಗಿದ್ದು ತೀರಾ ನೋವಿನ ಸಂಗತಿ. ಅವರ ನಿಧನದಿಂದ ಕನ್ನಡ ಚಿತ್ರರಂಗ ಒಬ್ಬ ಅಪ್ಪಟ ಕಲಾವಿದನ್ನು ಕಳೆದುಕೊಂಡಂತೆ ಆಗಿದೆ. ನಟ ದರ್ಶನ್ (Darshan) ಕೂಡ ರಾಕೇಶ್ ಪೂಜಾರಿ ಅವರ ಪ್ರತಿಭೆಯನ್ನು ಗುರುತಿಸಿದ್ದರು. ಆ ಬಗ್ಗೆ ರಾಕೇಶ್ ಸ್ನೇಹಿತ ರಘು (Seerunde Raghu) ಮಾತನಾಡಿದ್ದಾರೆ. ‘ಒಮ್ಮೆ ದರ್ಶನ್ ಅವರು ರಾಕೇಶ್ನ ಪ್ರತಿಭೆಯನ್ನು ಗುರುತಿಸಿ, ಬಂದು ಮಾತನಾಡಿಸಿ ಫೋಟೋ ತೆಗೆಸಿಕೊಂಡಿದ್ದರು. 60 ಜನರ ನಡುವೆ ಅವನನ್ನು ಗುರುತಿಸುತ್ತಾರೆ ಎಂದರೆ ಅವನಲ್ಲಿ ವಿಶೇಷ ಪ್ರತಿಭೆ ಇದೆ ಅಂತ ಅರ್ಥ’ ಎಂದಿದ್ದಾರೆ ರಘು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ

‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು

ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು

ಲಕ್ನೋ: ಸೌದಿ ಏರ್ಲೈನ್ಸ್ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
