ಜಡ್ಜ್ ನಿವಾಸಕ್ಕೆ ಬಂದ ದರ್ಶನ್, ಪವಿತ್ರಾ ಇತರೆ ಆರೋಪಿಗಳು: ವಿಡಿಯೋ
Darshan Thoogudeepa Jail: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಎಲ್ಲ ಆರೋಪಿಗಳ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿ ವೈದ್ಯಕೀಯ ತಪಾಸಣೆ ನಡೆಸಿದ್ದು, ತಡವಾದ ಕಾರಣ ನ್ಯಾಯಾಧೀಶರ ಮನೆಯಲ್ಲಿಯೇ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ನ್ಯಾಯಾಧೀಶರ ಮನೆಗೆ ಹೋಗುತ್ತಿರುವ ಆರೋಪಿಗಳ ವಿಡಿಯೋ ಇಲ್ಲಿದೆ ನೋಡಿ.....
ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕೆಲ ಪ್ರಮುಖ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ್ದು ದರ್ಶನ್ ತೂಗುದೀಪ, ಪವಿತ್ರಾ ಗೌಡ, ಪ್ರದೋಶ್, ನಾಗರಾಜು, ಅನು ಕುಮಾರ್, ಜಗದೀಶ್ ಹಾಗೂ ಇನ್ನೂ ಕೆಲವರು ಈಗ ಮತ್ತೆ ಜೈಲು ಸೇರಲಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸಿಬ್ಬಂದಿ ಎಲ್ಲ ಆರೋಪಿಗಳ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿ ವೈದ್ಯಕೀಯ ತಪಾಸಣೆ ನಡೆಸಿದ್ದು, ತಡವಾದ ಕಾರಣ ನ್ಯಾಯಾಧೀಶರ ಮನೆಯಲ್ಲಿಯೇ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ನ್ಯಾಯಾಧೀಶರ ಮನೆಗೆ ಹೋಗುತ್ತಿರುವ ಆರೋಪಿಗಳ ವಿಡಿಯೋ ಇಲ್ಲಿದೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 14, 2025 08:07 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

