ದರ್ಶನ್ ಜಾಮೀನು ಅರ್ಜಿ ವಿಚಾರಣೆ ನೇರ ಪ್ರಸಾರ; ಎಸ್ಪಿಪಿ ಪ್ರಸನ್ನ ಕುಮಾರ್ ವಾದ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದೆ. ಇಂದು (ಡಿಸೆಂಬರ್ 9) ಎಸ್ಪಿಪಿ ಪ್ರಸನ್ನ ಕುಮಾರ್ ಅವರು ವಾದ ಮಂಡನೆ ಮಾಡುತ್ತಿದ್ದಾರೆ. ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಮುಂತಾದವರು ಜಾಮೀನಿಗಾಗಿ ಕಾಯುತ್ತಿದ್ದಾರೆ. ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ಕೂಡ ಡಿ.11ಕ್ಕೆ ಅಂತ್ಯ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos