ದರ್ಶನ್ ಜಾಮೀನು ಅರ್ಜಿ ವಿಚಾರಣೆ ನೇರ ಪ್ರಸಾರ; ಎಸ್​ಪಿಪಿ ಪ್ರಸನ್ನ ಕುಮಾರ್ ವಾದ

|

Updated on: Dec 09, 2024 | 3:08 PM

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದೆ. ಇಂದು (ಡಿಸೆಂಬರ್​ 9) ಎಸ್​ಪಿಪಿ ಪ್ರಸನ್ನ ಕುಮಾರ್​ ಅವರು ವಾದ ಮಂಡನೆ ಮಾಡುತ್ತಿದ್ದಾರೆ. ದರ್ಶನ್, ಪವಿತ್ರಾ ಗೌಡ, ನಾಗರಾಜ್​, ಲಕ್ಷ್ಮಣ್ ಮುಂತಾದವರು ಜಾಮೀನಿಗಾಗಿ ಕಾಯುತ್ತಿದ್ದಾರೆ. ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ಕೂಡ ಡಿ.11ಕ್ಕೆ ಅಂತ್ಯ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.