AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಸಿನಿಮಾ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ ದರ್ಶನ್: ಲೈವ್ ಇಲ್ಲಿ ನೋಡಿ

Garadi Trailer: ಯೋಗರಾಜ್ ಭಟ್ ನಿರ್ದೇಶಿಸಿ, ಯಶಸ್ ಸೂರ್ಯಾ, ಸೊನಲ್ ಮೊಂಟಾರೊ ನಟಿಸಿರುವ 'ಗರಡಿ' ಸಿನಿಮಾದ ಟ್ರೈಲರ್ ಅನ್ನು ನಟ ದರ್ಶನ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ನಿರ್ಮಾಪಕ, ನಟ ಬಿಸಿ ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ. ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ.

ಮಂಜುನಾಥ ಸಿ.
|

Updated on: Nov 01, 2023 | 7:01 PM

Share

ಯೋಗರಾಜ್ ಭಟ್ (Yogaraj Bhatt) ನಿರ್ದೇಶಿಸಿ, ಯಶಸ್ ಸೂರ್ಯಾ, ಸೋನಲ್ ಮೊಂಟಾರೊ ವಿಶೇಷ ಪಾತ್ರದಲ್ಲಿ ನಟ ದರ್ಶನ್ (Darshan) ಹಾಗೂ ಮಾಜಿ ಸಚಿವ ಬಿಸಿ ಪಾಟೀಲ್ ನಟಿಸಿರುವ ‘ಗರಡಿ’ ಸಿನಿಮಾದ ಟ್ರೈಲರ್ ಇಂದು (ನವೆಂಬರ್ 1) ರಾಣೆಬೆನ್ನೂರಿನಲ್ಲಿ ಬಿಡುಗಡೆ ಆಗುತ್ತಿದೆ. ನಟ ದರ್ಶನ್, ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆಗೆ ನಿರ್ಮಾಪಕರು, ನಟರೂ ಆಗಿರುವ ಬಿಸಿ ಪಾಟೀಲ್ ಹಾಗೂ ಇನ್ನು ಹಲವರು ಇದ್ದಾರೆ. ಸಿನಿಮಾ ನವೆಂಬರ್ 10ರಂದು ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದ ಲೈವ್ ವೀಕ್ಷಿಸಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ