ಯೋಗರಾಜ್ ಭಟ್ (Yogaraj Bhatt) ನಿರ್ದೇಶಿಸಿ, ಯಶಸ್ ಸೂರ್ಯಾ, ಸೋನಲ್ ಮೊಂಟಾರೊ ವಿಶೇಷ ಪಾತ್ರದಲ್ಲಿ ನಟ ದರ್ಶನ್ (Darshan) ಹಾಗೂ ಮಾಜಿ ಸಚಿವ ಬಿಸಿ ಪಾಟೀಲ್ ನಟಿಸಿರುವ ‘ಗರಡಿ’ ಸಿನಿಮಾದ ಟ್ರೈಲರ್ ಇಂದು (ನವೆಂಬರ್ 1) ರಾಣೆಬೆನ್ನೂರಿನಲ್ಲಿ ಬಿಡುಗಡೆ ಆಗುತ್ತಿದೆ. ನಟ ದರ್ಶನ್, ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆಗೆ ನಿರ್ಮಾಪಕರು, ನಟರೂ ಆಗಿರುವ ಬಿಸಿ ಪಾಟೀಲ್ ಹಾಗೂ ಇನ್ನು ಹಲವರು ಇದ್ದಾರೆ. ಸಿನಿಮಾ ನವೆಂಬರ್ 10ರಂದು ರಾಜ್ಯದಾದ್ಯಂತ ಬಿಡುಗಡೆ ಆಗಲಿದೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದ ಲೈವ್ ವೀಕ್ಷಿಸಿ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ