ಶಿವರಾಜ್ ಕುಮಾರ್ ಭೇಟಿಯಾದ ದರ್ಶನ್ ಪುತ್ರ ವಿನೀಶ್: ವಿಡಿಯೋ ನೋಡಿ

Updated on: Nov 18, 2025 | 5:30 PM

Darshan Thoogudeepa: ನಟ ದರ್ಶನ್ ಪುತ್ರ ವಿನೀಶ್ ಇಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಕುಂಬಳಗೋಡುವಿನ ಬಿಜಿಎಸ್ ಕ್ರಿಕೆಟ್ ಗ್ರೌಂಡ್ ನಲ್ಲಿ ಶಿವಣ್ಣ ನಟನೆಯ ‘ಡ್ಯಾಡ್’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಿನೀಶ್ ಸಹ ಅಲ್ಲಿಗೆ ಬಂದಿದ್ದು, ಶಿವಣ್ಣ, ಎಂದಿನ ವಿನಯತೆಯಿಂದ ವಿನೀಶ್ ಅವರ ಕೈಕುಲುಕಿ, ಭುಜ ತಟ್ಟಿ ಮಾತನಾಡಿದ್ದಾರೆ. ಇಬ್ಬರ ಭೇಟಿಯ ವಿಡಿಯೋ ಇಲ್ಲಿದೆ ನೋಡಿ...

ನಟ ದರ್ಶನ್ (Darshan) ಪುತ್ರ ವಿನೀಶ್ ಇಂದು ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ಕುಂಬಳಗೋಡುವಿನ ಬಿಜಿಎಸ್ ಕ್ರಿಕೆಟ್ ಗ್ರೌಂಡ್ ನಲ್ಲಿ ಶಿವಣ್ಣ ನಟನೆಯ ‘ಡ್ಯಾಡ್’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಿನೀಶ್ ಸಹ ಅಲ್ಲಿಗೆ ಬಂದಿದ್ದು, ಶಿವಣ್ಣ, ಎಂದಿನ ವಿನಯತೆಯಿಂದ ವಿನೀಶ್ ಅವರ ಕೈಕುಲುಕಿ, ಭುಜ ತಟ್ಟಿ ಮಾತನಾಡಿದ್ದಾರೆ. ಶಿವಣ್ಣ ಅವರು, ‘ಏನು ಓದುತ್ತಿದ್ದೀಯ?, ತಾಯಿ ಹೇಗಿದ್ದಾರೆ’ ಎಂದೆಲ್ಲ ಕುಶಲೋಪರಿಯನ್ನು ವಿನೀಶ್ ಅವರೊಟ್ಟಿಗೆ ಮಾತನಾಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನೀವೂ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ