ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
Garga Kannada movie: ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಅವರ ಪುತ್ರನೇ ಸಿನಿಮಾದ ನಾಯಕ. ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡಿನ ರೀಮಿಕ್ಸ್ ವರ್ಷನ್ ಬಳಸಿದ್ದು ಸಖತ್ ಚರ್ಚೆ ಆಗಿತ್ತು. ಇದೀಗ ಸಿನಿಮಾದ ನಿರ್ದೇಶಕ ಎಂ ಶಶಿಧರ್ ಈ ಬಗ್ಗೆ ಮಾತನಾಡಿದ್ದಾರೆ.
ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ (Sai Kumar) ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಅವರ ಪುತ್ರನೇ ಸಿನಿಮಾದ ನಾಯಕ. ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡಿನ ರೀಮಿಕ್ಸ್ ವರ್ಷನ್ ಬಳಸಿದ್ದು ಸಖತ್ ಚರ್ಚೆ ಆಗಿತ್ತು. ಇದೀಗ ಸಿನಿಮಾದ ನಿರ್ದೇಶಕ ಎಂ ಶಶಿಧರ್ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ

