ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ತಂಡದ ಸುದ್ದಿಗೋಷ್ಠಿ; ಇಲ್ಲಿದೆ ಲೈವ್
ದರ್ಶನ್ ಅವರು ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಆದರೆ, ಅವರು ಈಗ ಜೈಲಿನಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯನ್ನು ತಂಡದವರು ಹಮ್ಮಿಕೊಂಡಿದ್ದಾರೆ. ಈ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಲೈವ್ ವಿಡಿಯೋ ಇಲ್ಲಿದೆ. ಈ ವೇಳೆ ಇಡೀ ತಂಡ ಭಾಗಿ ಆಗಿದೆ.
ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿನಲ್ಲಿ ಇದ್ದಾರೆ. ಹೀಗಿರುವಾಗಲೇ ಅವರ ನಟನೆಯ ‘ಡೆವಿಲ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 5ರಂದು ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ. ಅದಕ್ಕೂ ಮೊದಲು ತಂಡ ಸುದ್ದಿಗೋಷ್ಠಿ ನಡೆಸಿದೆ. ಆ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

