‘ಡೆವಿಲ್’ ಸಿನಿಮಾ ಶೂಟಿಂಗ್ ಹೀಗಿತ್ತು ನೋಡಿ: ವಿಡಿಯೋ ಬಿಡುಗಡೆ

Updated on: Nov 12, 2025 | 4:44 PM

Darshan Thoogudeepa: ದರ್ಶನ್ ಜೈಲಿನಲ್ಲಿ ಇರುವಾಗಲೇ ‘ಡೆವಿಲ್’ ಸಿನಿಮಾದ ಬಿಡುಗಡೆಗೆ ಚಿತ್ರತಂಡ ಸಿದ್ಧವಾಗಿದೆ. ‘ಡೆವಿಲ್’ ಸಿನಿಮಾವನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾಗಿದೆ. ಸಿನಿಮಾದ ಹಾಡೊಂದನ್ನು ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಮಾಡಲಾಗಿತ್ತು. ಇದೀಗ ಸಿನಿಮಾದ ಮೊದಲ ಹಂತದ ಚಿತ್ರೀಕರಣದ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ.

ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾದ ಶೂಟಿಂಗ್ ಮುಗಿದಿದ್ದು, ಸಿನಿಮಾಕ್ಕೆ ಸಂಬಂಧಿಸಿದ ಕೆಲಸಗಳನ್ನು ದರ್ಶನ್ ಮುಗಿಸಿಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿ ಇರುವಾಗಲೇ ಸಿನಿಮಾದ ಬಿಡುಗಡೆಗೆ ಚಿತ್ರತಂಡ ಸಿದ್ಧವಾಗಿದೆ. ‘ಡೆವಿಲ್’ ಸಿನಿಮಾವನ್ನು ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾಗಿದೆ. ಸಿನಿಮಾದ ಹಾಡೊಂದನ್ನು ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಮಾಡಲಾಗಿತ್ತು. ಇದೀಗ ಸಿನಿಮಾದ ಮೊದಲ ಹಂತದ ಚಿತ್ರೀಕರಣದ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ