‘ಕಾಟೇರ’ ಸೆಲೆಬ್ರಿಟಿ ಶೋಗೆ ಬಂದಿದ್ದ ಸೆಲೆಬ್ರಿಟಿಗಳು ಯಾರು?

Kaatera: ಸಿನಿಮಾ ರಂಗದ ಗಣ್ಯರಿಗಾಗಿ ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ವಿಶೇಷ ಶೋ ಆಯೋಜಿಸಲಾಗಿತ್ತು. ಶೋ ನೋಡಲು ಬಂದ ಗಣ್ಯರು ಯಾರ್ಯಾರು?

‘ಕಾಟೇರ’ ಸೆಲೆಬ್ರಿಟಿ ಶೋಗೆ ಬಂದಿದ್ದ ಸೆಲೆಬ್ರಿಟಿಗಳು ಯಾರು?
|

Updated on: Jan 03, 2024 | 11:44 PM

ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಾಸ್ ಹಾಗೂ ಕ್ಲಾಸ್ ಎರಡೂ ಮಾದರಿಯ ಪ್ರೇಕ್ಷಕರಿಗೆ ‘ಕಾಟೇರ’ ಸಿನಿಮಾ ಇಷ್ಟವಾದಂತಿದೆ. ದರ್ಶನ್ ಅಭಿಮಾನಿಗಳಂತೂ, ಇದು ದರ್ಶನ್ ವೃತ್ತಿಯಲ್ಲಿ ಈವರೆಗಿನ ಅತ್ಯುತ್ತಮ ಸಿನಿಮಾಗಳಲ್ಲಿ ಒಂದು ಎನ್ನುತ್ತಿದ್ದಾರೆ. ಇಂದು (ಡಿಸೆಂಬರ್ 03) ಒರಾಯನ್ ಮಾಲ್​ನಲ್ಲಿ ಸಿನಿಮಾ ರಂಗದ ಗಣ್ಯರಿಗಾಗಿ ವಿಶೇಷ ಶೋ ಆಯೋಜಿಸಲಾಗಿತ್ತು. ದರ್ಶನ್​ರ ‘ಕಾಟೇರ’ ಸಿನಿಮಾ ನೋಡಲು ಹಲವು ಗಣ್ಯರು ಆಗಮಿಸಿದ್ದರು. ಯಾರ್ಯಾರು ಬಂದಿದ್ದರು? ಈ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್

ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ

ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ

ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು

ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್