Kaatera Press Meet Live: ‘ಕಾಟೇರ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ದರ್ಶನ್ ಮಾತು; ಇಲ್ಲಿದೆ ಲೈವ್ ವಿಡಿಯೋ
Darshan Kaatera Press Conference Live: ದರ್ಶನ್ ನಟನೆಯ ‘ಕಾಟೇರ’ ಸಿನಿಮಾಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ರಾಕ್ಲೈನ್ ವೆಂಕಟೇಶ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಅದರ ಲೈವ್ ವಿಡಿಯೋ ಇಲ್ಲಿದೆ.
ನಟ ದರ್ಶನ್ (Darshan) ಅವರು ‘ಕಾಟೇರ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಇಂದು (ಸೆಪ್ಟೆಂಬರ್ 11) ಚಿತ್ರತಂಡ ಸುದ್ದಿಗೋಷ್ಠಿ (Kaatera Press Meet) ಆಯೋಜಿಸಿದೆ. ಈ ಸಿನಿಮಾದಲ್ಲಿ ದರ್ಶನ್ಗೆ ಜೋಡಿಯಾಗಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್ ನಟಿಸುತ್ತಿದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ಶ್ರುತಿ, ಕುಮಾರ್ ಗೋವಿಂದ್ ಮುಂತಾದವರು ಅಭಿನಯಿಸುತ್ತಿದ್ದಾರೆ. ‘ಕಾಟೇರ’ (Kaatera) ಸಿನಿಮಾಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ಆ್ಯಕ್ಷನ್-ಕಟ್ ಹೇಳುತ್ತಿದ್ದು, ರಾಕ್ಲೈನ್ ವೆಂಕಟೇಶ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಅದರ ಲೈವ್ ವಿಡಿಯೋ ಇಲ್ಲಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
