Kaatera Press Meet Live: ‘ಕಾಟೇರ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ದರ್ಶನ್​ ಮಾತು; ಇಲ್ಲಿದೆ ಲೈವ್​ ವಿಡಿಯೋ

Edited By:

Updated on: Sep 11, 2023 | 6:40 PM

Darshan Kaatera Press Conference Live: ದರ್ಶನ್​ ನಟನೆಯ ‘ಕಾಟೇರ’ ಸಿನಿಮಾಗೆ ಖ್ಯಾತ ನಿರ್ದೇಶಕ ತರುಣ್​ ಸುಧೀರ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ಅವರು ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಅದರ ಲೈವ್​ ವಿಡಿಯೋ ಇಲ್ಲಿದೆ.

ನಟ ದರ್ಶನ್​ (Darshan) ಅವರು ‘ಕಾಟೇರ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಇಂದು (ಸೆಪ್ಟೆಂಬರ್​ 11) ಚಿತ್ರತಂಡ ಸುದ್ದಿಗೋಷ್ಠಿ (Kaatera Press Meet) ಆಯೋಜಿಸಿದೆ. ಈ ಸಿನಿಮಾದಲ್ಲಿ ದರ್ಶನ್​ಗೆ ಜೋಡಿಯಾಗಿ ಮಾಲಾಶ್ರೀ ಅವರ ಪುತ್ರಿ ಆರಾಧನಾ ರಾಮ್​ ನಟಿಸುತ್ತಿದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ಶ್ರುತಿ, ಕುಮಾರ್​ ಗೋವಿಂದ್​ ಮುಂತಾದವರು ಅಭಿನಯಿಸುತ್ತಿದ್ದಾರೆ. ‘ಕಾಟೇರ’ (Kaatera) ಸಿನಿಮಾಗೆ ಖ್ಯಾತ ನಿರ್ದೇಶಕ ತರುಣ್​ ಸುಧೀರ್​ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದು, ರಾಕ್​ಲೈನ್​ ವೆಂಕಟೇಶ್​ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಅದರ ಲೈವ್​ ವಿಡಿಯೋ ಇಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More