ಮಂಡ್ಯದಲ್ಲಿ ‘ಕಾಟೇರ’ ಅಬ್ಬರ, ದರ್ಶನ್ ನೋಡಲು ಜನಸಾಗರ: ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ
Kaatera Live: ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ. ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿ ನೋಡಿ.
ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು ಸಖತ್ ವೈರಲ್ ಆಗಿದೆ. ಕೆಲವು ದಿನಗಳ ಹಿಂದೆಯಷ್ಟೆ ಹುಬ್ಬಳ್ಳಿಯಲ್ಲಿ ‘ಕಾಟೇರ’ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮ ಮಾಡಲಾಯ್ತು. ಇಂದು (ಡಿಸೆಂಬರ್ 23) ರಂದು ಮಂಡ್ಯದಲ್ಲಿ ‘ಕಾಟೇರ’ ಸಿನಿಮಾದ ಹಾಡೊಂದರ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಾಯ್ಸ್ ಕಾಲೇಜ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಸ್ಯಾಂಡಲ್ವುಡ್ನ ಹಲವು ತಾರೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕೆಲವು ನಟ-ನಟಿಯರು ಮನೊರಂಜನಾ ಕಾರ್ಯಕ್ರಮವನ್ನು ಸಹ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಲೈವ್ ಅನ್ನು ಇಲ್ಲಿ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ

