‘ಕಾಟೇರ’ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಅಭಿಮಾನಿಗಳ ಆಮಂತ್ರಿಸಿದ ದರ್ಶನ್
‘ಕಾಟೇರ’ ಚಿತ್ರದ ಟ್ರೇಲರ್ ಇಂದು (ಡಿಸೆಂಬರ್ 16) ಸಂಜೆ ರಿಲೀಸ್ ಆಗಲಿದೆ. ಹುಬ್ಬಳ್ಳಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ದರ್ಶನ್ ಅವರು ಆಮಂತ್ರಣ ನೀಡಿದ್ದಾರೆ.
ದರ್ಶನ್ ನಟನೆಯ, ತರುಣ್ ಸುಧೀರ್ (Tharun Sudhir) ನಿರ್ದೇಶನದ ‘ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಗಲಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ. ಈ ವಿಚಾರವನ್ನು ದರ್ಶನ್ ಸ್ಪಷ್ಟಪಡಿಸಿದ್ದಾರೆ. ಸಿನಿಮಾ ನೋಡುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಈ ಚಿತ್ರದ ಟ್ರೇಲರ್ ಇಂದು (ಡಿಸೆಂಬರ್ 16) ಸಂಜೆ ರಿಲೀಸ್ ಆಗಲಿದೆ. ಹುಬ್ಬಳ್ಳಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ದರ್ಶನ್ ಅವರು ಆಮಂತ್ರಣ ನೀಡಿದ್ದಾರೆ. ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ರಾಕ್ಲೈನ್ವೆಂಕಟೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 16, 2023 01:35 PM
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

