ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸಕ್ಸಸ್: ನಿರ್ದೇಶಕ ತರುಣ್ ಸುಧೀರ್ ಏನ್ ಹೇಳಿದ್ದಾರೆ?


ಮುಂದಿನ ಸಿನಿಮಾ ಆಗ್ತಿದ್ದ ಹಾಗೇ ತರುಣ್ ಮದುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸಕ್ಸಸ್ ಫುಲ್ ಆಗಿ ಮುನ್ನುಗ್ಗುತ್ತಿದೆ.

ಇಂದು ಸಕ್ಸಸ್ ಮೀಟ್ ಕೂಡ ನೆರವೇರಿದೆ. ಸಿನಿಮಾದ ಸಕ್ಸಸ್ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಏನ್ ಹೇಳಿದ್ದಾರೆ ಅಂತ ನೋಡಿ.