ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸಕ್ಸಸ್: ನಿರ್ದೇಶಕ ತರುಣ್ ಸುಧೀರ್ ಏನ್ ಹೇಳಿದ್ದಾರೆ?

ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸಕ್ಸಸ್: ನಿರ್ದೇಶಕ ತರುಣ್ ಸುಧೀರ್ ಏನ್ ಹೇಳಿದ್ದಾರೆ?

ಸಾಧು ಶ್ರೀನಾಥ್​

Updated on: Mar 17, 2021 | 3:24 PM

ಮುಂದಿನ ಸಿನಿಮಾ ಆಗ್ತಿದ್ದ ಹಾಗೇ ತರುಣ್ ಮದುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸಕ್ಸಸ್ ಫುಲ್ ಆಗಿ ಮುನ್ನುಗ್ಗುತ್ತಿದೆ. ಇಂದು ಸಕ್ಸಸ್ ಮೀಟ್ ಕೂಡ ನೆರವೇರಿದೆ. ಸಿನಿಮಾದ ಸಕ್ಸಸ್ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಏನ್ ಹೇಳಿದ್ದಾರೆ ಅಂತ ನೋಡಿ.

ಮುಂದಿನ ಸಿನಿಮಾ ಆಗ್ತಿದ್ದ ಹಾಗೇ ತರುಣ್ ಮದುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಸಕ್ಸಸ್ ಫುಲ್ ಆಗಿ ಮುನ್ನುಗ್ಗುತ್ತಿದೆ.

ಇಂದು ಸಕ್ಸಸ್ ಮೀಟ್ ಕೂಡ ನೆರವೇರಿದೆ. ಸಿನಿಮಾದ ಸಕ್ಸಸ್ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಏನ್ ಹೇಳಿದ್ದಾರೆ ಅಂತ ನೋಡಿ.

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು