ದರ್ಶನ್ ಜಾಮೀನು ಅರ್ಜಿ ತೀರ್ಪು; ಲೈವ್ ನೋಡಿ
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿ ನಾಲ್ಕೂವರೆ ತಿಂಗಳುಗಳೇ ಕಳೆದಿವೆ. ಹೈಕೋರ್ಟ್ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ತೀರ್ಪು ಹೊರ ಬರುತ್ತಿದೆ.
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ ನಡೆದಿದೆ. ಇಂದಿಗೆ (ಅಕ್ಟೋಬರ್ 30) ಜಾಮೀನು ಅರ್ಜಿಯ ಆದೇಶವನ್ನು ಕೋರ್ಟ್ ಕಾಯ್ದಿರಿಸಿತ್ತು. ಈಗ ಕೋರ್ಟ್ ಈ ಪ್ರಕರಣದಲ್ಲಿ ಆದೇಶ ಹೊರಡಿಸುತ್ತಿದೆ. ಅದಕ್ಕೆ ಸಂಬಂಧಿಸಿದ ಲೈವ್ ವಿಡಿಯೋ ಇಲ್ಲಿದೆ. ಈ ಕುರಿತು ಕ್ಷಣಕ್ಷಣದ ಮಾಹಿತಿ ಪಡೆಯಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos