ದರ್ಶನ್ ಜಾಮೀನು ಅರ್ಜಿ ತೀರ್ಪು; ಲೈವ್ ನೋಡಿ

Updated on: Oct 30, 2024 | 10:28 AM

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ ನಾಲ್ಕೂವರೆ ತಿಂಗಳುಗಳೇ ಕಳೆದಿವೆ. ಹೈಕೋರ್ಟ್​ನಲ್ಲಿ ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ತೀರ್ಪು ಹೊರ ಬರುತ್ತಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕರ್ನಾಟಕ ಹೈಕೋರ್ಟ್​ನಲ್ಲಿ ನಡೆದಿದೆ. ಇಂದಿಗೆ (ಅಕ್ಟೋಬರ್ 30) ಜಾಮೀನು ಅರ್ಜಿಯ ಆದೇಶವನ್ನು ಕೋರ್ಟ್ ಕಾಯ್ದಿರಿಸಿತ್ತು. ಈಗ ಕೋರ್ಟ್​ ಈ ಪ್ರಕರಣದಲ್ಲಿ ಆದೇಶ ಹೊರಡಿಸುತ್ತಿದೆ. ಅದಕ್ಕೆ ಸಂಬಂಧಿಸಿದ ಲೈವ್ ವಿಡಿಯೋ ಇಲ್ಲಿದೆ. ಈ ಕುರಿತು ಕ್ಷಣಕ್ಷಣದ ಮಾಹಿತಿ ಪಡೆಯಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More