ಮಸ್ಟಾಂಗ್, ವೆಲ್​ಫೈಯರ್​; ಹೇಗಿದೆ ನೋಡಿ ದರ್ಶನ್ ಕಾರ್ ಕಲೆಕ್ಷನ್

|

Updated on: Oct 31, 2024 | 11:53 AM

ದರ್ಶನ್ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಅವರ ಮನೆಯ ಕಾರ್​ಗಳನ್ನು ಪ್ರೆಸ್ಟೀಜ್ ಅಪಾರ್ಟ್​ಮೆಂಟ್​ನಲ್ಲಿ ಇಡಲಾಗಿತ್ತು. ಈಗ ಅದನ್ನು ತೆಗೆದುಕೊಂಡು ಹೋಗಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ನಟ ದರ್ಶನ್ ಅವರ ಕಾರ್ ಕಲೆಕ್ಷನ್ ದೊಡ್ಡದಿದೆ ಅನ್ನೋದು ಗೊತ್ತು. ಅವರ ಕೆಲ ಕಾರುಗಳನ್ನು ಮನೆಯಿಂದ ತಂದು ವಿಜಯಲಕ್ಷ್ಮಿ ಅವರ ಅಪಾರ್ಟ್​ಮೆಂಟ್​ನಲ್ಲಿ ಇಡಲಾಗಿತ್ತು. ಈಗ ದರ್ಶನ್ ಬಿಡುಗಡೆ ಆಗುತ್ತಿದ್ದಂತೆ ಅದನ್ನು ತೆಗೆದುಕೊಂಡು ಹೋಗಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on