ದರ್ಶನ್ ಪ್ರಕರಣ: ಸ್ಥಳ ಮಹಜರಿನಲ್ಲಿ ಕಿಡ್ನ್ಯಾಪ್ ವಿಚಾರ ಬಿಚ್ಚಿಟ್ಟ ರಘು
ಜೂನ್ 13ರ ತಡರಾತ್ರಿ ಚಿತ್ರದುರ್ಗದಲ್ಲಿ ಆರೋಪಿ ರಘು ಅವರನ್ನು ಕರೆತಂದು ಮಹಜರು ಮಾಡಲಾಗಿದೆ. ಚಳ್ಳಕೆರೆ ಗೇಟ್ ಬಳಿ ರೇಣುಕಾ ಸ್ವಾಮಿ ಬೈಕ್ ನಿಲ್ಲಿಸಿದ್ದರು. ಆ ಬಳಿಕ ಅವರ ಕಿಡ್ನ್ಯಾಪ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸ್ಥಳಮಹಜರು ಮಾಡಲಾಗಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ನಿಂದ ರೇಣುಕಾ ಸ್ವಾಮಿ (Renukaswami) ಕೊಲೆ ಮಾಡಿದ ಪ್ರಕರಣ ಸಾಕಷ್ಟು ತಿರುವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈ ಪ್ರಕರಣದಲ್ಲಿ ಪೊಲೀಸರಿಗೆ ಬಲವಾದ ಸಾಕ್ಷಿಗಳು ಸಿಗುತ್ತಿವೆ. ಈಗ ಜೂನ್ 13ರ ತಡರಾತ್ರಿ ಚಿತ್ರದುರ್ಗದಲ್ಲಿ ಆರೋಪಿ ರಘು ಅವರನ್ನು ಕರೆತಂದು ಮಹಜರು ಮಾಡಲಾಗಿದೆ. ಚಳ್ಳಕೆರೆ ಗೇಟ್ ಬಳಿ ರೇಣುಕಾ ಸ್ವಾಮಿ ಬೈಕ್ ನಿಲ್ಲಿಸಿದ್ದರು. ಆ ಬಳಿಕ ಅವರ ಕಿಡ್ನ್ಯಾಪ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸ್ಥಳಮಹಜರು ಮಾಡಲಾಗಿದೆ. ಎಲ್ಲಿ ಅವರನ್ನು ಕಿಡ್ನ್ಯಾಪ್ ಮಾಡಲಾಯಿತು, ಹೇಗೆ ಕರೆದುಕೊಂಡು ಹೋಗಲಾಯಿತು ಎನ್ನುವುದನ್ನು ರಘು ಅವರು ವಿವರಿಸಿದ್ದಾರೆ. ಸ್ಥಳಮಹಜರಿನ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jun 14, 2024 08:24 AM
Follow Us
Latest Videos
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..

