‘ಡೆವಿಲ್’ ಸಿನಿಮಾ ಶೂಟ್ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್
ನಟ ದರ್ಶನ್ ಅವರು ಕಳೆದ 10 ದಿನಗಳಿಂದ ವಿಶೇಸದಲ್ಲಿ ಇದ್ದರು. ‘ಡೆವಿಲ್’ ಸಿನಿಮಾ ಶೂಟ್ಗಾಗಿ ಅವರು ಬ್ಯುಸಿ ಇದ್ದರು. ಅವರು ಬೆಂಗಳೂರಿಗೆ ಬರುತ್ತಿದ್ದಂತೆ ಕಾರಿನವರೆಗೆ CISF ಬಿಟ್ಟಿದೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿ ಗಮನ ಸೆಳೆದಿದೆ. ಆ ಬಗ್ಗೆ ಇಲ್ಲಿದೆ ವಿವರ.
ನಟ ದರ್ಶನ್ ಅವರು ‘ಡೆವಿಲ್’ ಸಿನಿಮಾ ಶೂಟ್ಗಾಗಿ ಥೈಲ್ಯಾಂಡ್ಗೆ ತೆರಳಿದ್ದರು. ಜನವರಿ 25ರ ತಡರಾತ್ರಿ ಅವರು ಬೆಂಗಳೂರಿಗೆ ಮರಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ನೇರವಾಗಿ ಮನೆಗೆ ತೆರಳಿದ್ದಾರೆ. ಈ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
