AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Birthday: ದರ್ಶನ್ ಮನೆ ಎದುರು ಅಭಿಮಾನಿಗಳ ಸಂಭ್ರಮ ಹೇಗಿತ್ತು ನೋಡಿ..

Darshan Birthday: ದರ್ಶನ್ ಮನೆ ಎದುರು ಅಭಿಮಾನಿಗಳ ಸಂಭ್ರಮ ಹೇಗಿತ್ತು ನೋಡಿ..

ರಾಜೇಶ್ ದುಗ್ಗುಮನೆ
|

Updated on:Feb 16, 2024 | 8:22 AM

Share

ದರ್ಶನ್ ಬರ್ತ್​ಡೇನ ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದ್ದಾರೆ. ಇಂದು ಅವರಿಗೆ ಬರ್ತ್​ಡೇ ಸಂಭ್ರಮ. ಫೆಬ್ರವರಿ 15ರ ಮಧ್ಯರಾತ್ರಿಯಿಂದಲೇ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ನೆಚ್ಚಿನ ನಟನ ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಭಿಮಾನಿಗಳ ಜೊತೆ ದರ್ಶನ್ ‘ಡೆವಿಲ್’ ಟೀಸರ್ ನೋಡಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ನಟ ದರ್ಶನ್ ಅವರ ಬರ್ತ್​ಡೇನ (Darshan Birthday) ಫ್ಯಾನ್ಸ್ ಸಂಭ್ರಮದಿಂದ ಆಚರಿಸಿದ್ದಾರೆ. ಇಂದು (ಫೆಬ್ರವರಿ 16) ಅವರಿಗೆ ಬರ್ತ್​ಡೇ ಸಂಭ್ರಮ. ಫೆಬ್ರವರಿ 15ರ ಮಧ್ಯರಾತ್ರಿಯಿಂದಲೇ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ನೆಚ್ಚಿನ ನಟನ ನೋಡಿ ಫ್ಯಾನ್ಸ್ ಸಂಭ್ರಮಿಸಿದರು. ದರ್ಶನ್ ಮನೆಯಿಂದ ಅಭಿಷೇಕ್ ಅಂಬರೀಷ್, ಧನ್ವೀರ್, ನಿರ್ದೇಶಕ ಮಹೇಶ್ ಕುಮಾರ್ ಮೊದಲಾದವರು ಹೊರ ಬಂದರು. ಆ ಬಳಿಕ ದರ್ಶನ್ ಎಂಟ್ರಿ ಆಯಿತು. ಅವರು ಹೊರ ಬರುತ್ತಿದ್ದಂತೆ ಫ್ಯಾನ್ಸ್ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published on: Feb 16, 2024 08:22 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More