Darshan Birthday: ದರ್ಶನ್ ಮನೆ ಎದುರು ಅಭಿಮಾನಿಗಳ ಸಂಭ್ರಮ ಹೇಗಿತ್ತು ನೋಡಿ..
ದರ್ಶನ್ ಬರ್ತ್ಡೇನ ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದ್ದಾರೆ. ಇಂದು ಅವರಿಗೆ ಬರ್ತ್ಡೇ ಸಂಭ್ರಮ. ಫೆಬ್ರವರಿ 15ರ ಮಧ್ಯರಾತ್ರಿಯಿಂದಲೇ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ನೆಚ್ಚಿನ ನಟನ ನೋಡಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಭಿಮಾನಿಗಳ ಜೊತೆ ದರ್ಶನ್ ‘ಡೆವಿಲ್’ ಟೀಸರ್ ನೋಡಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ನಟ ದರ್ಶನ್ ಅವರ ಬರ್ತ್ಡೇನ (Darshan Birthday) ಫ್ಯಾನ್ಸ್ ಸಂಭ್ರಮದಿಂದ ಆಚರಿಸಿದ್ದಾರೆ. ಇಂದು (ಫೆಬ್ರವರಿ 16) ಅವರಿಗೆ ಬರ್ತ್ಡೇ ಸಂಭ್ರಮ. ಫೆಬ್ರವರಿ 15ರ ಮಧ್ಯರಾತ್ರಿಯಿಂದಲೇ ಸಂಭ್ರಮಾಚರಣೆ ಮುಗಿಲುಮುಟ್ಟಿತ್ತು. ನೆಚ್ಚಿನ ನಟನ ನೋಡಿ ಫ್ಯಾನ್ಸ್ ಸಂಭ್ರಮಿಸಿದರು. ದರ್ಶನ್ ಮನೆಯಿಂದ ಅಭಿಷೇಕ್ ಅಂಬರೀಷ್, ಧನ್ವೀರ್, ನಿರ್ದೇಶಕ ಮಹೇಶ್ ಕುಮಾರ್ ಮೊದಲಾದವರು ಹೊರ ಬಂದರು. ಆ ಬಳಿಕ ದರ್ಶನ್ ಎಂಟ್ರಿ ಆಯಿತು. ಅವರು ಹೊರ ಬರುತ್ತಿದ್ದಂತೆ ಫ್ಯಾನ್ಸ್ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 16, 2024 08:22 AM