ದರ್ಶನ್​ಗೆ ಮೊದಲ ಸಿನಿಮಾಕ್ಕೆ ಸಿಕ್ಕ ಸಂಭಾವನೆ ಎಷ್ಟು? ನೆನಪು ಮಾಡಿಕೊಂಡ ಹಳೆ ಗೆಳೆಯ

ದರ್ಶನ್ ನಟನಾಗುವ ಮುಂಚೆ ಕ್ಯಾಮೆರಾ ಅಸ್ಟಿಸ್ಟೆಂಟ್ ಆಗಿ ಕೆಲಸ ಮಾಡಿದ್ದರು. ಆಗಿನಿಂದಲೂ ದರ್ಶನ್​ ಅನ್ನು ನೋಡಿರುವ, ಅವರೊಟ್ಟಿಗೆ ಆಪ್ತ ಗೆಳೆತನ ಹೊಂದಿರುವ ಅಣಜಿ ನಾಗರಾಜ್, ದರ್ಶನ್​ ಕುರಿತು ಕೆಲವು ಸ್ವಾರಸ್ಯಕರ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ದರ್ಶನ್​ಗೆ ಮೊದಲ ಸಿನಿಮಾಕ್ಕೆ ಸಿಕ್ಕ ಸಂಭಾವನೆ ಎಷ್ಟು? ನೆನಪು ಮಾಡಿಕೊಂಡ ಹಳೆ ಗೆಳೆಯ
|

Updated on: Aug 14, 2024 | 7:51 PM

ದರ್ಶನ್ ಇಂದು ಸ್ಟಾರ್ ನಟ ಎನಿಸಿಕೊಂಡಿದ್ದಾರೆ. ಈಗ ಗ್ರಹಚಾರ ಕೆಟ್ಟು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಆದರೆ ದರ್ಶನ್ ನಟನಾಗುವ ಮುಂಚೆ ಕ್ಯಾಮೆರಾ ಅಸ್ಟಿಸ್ಟೆಂಟ್ ಆಗಿ ಕೆಲಸ ಮಾಡಿದ್ದರು. ಆಗಿನಿಂದಲೂ ದರ್ಶನ್​ ಅನ್ನು ಹತ್ತಿರದಿಂದ ನೋಡಿರುವ, ಅವರೊಟ್ಟಿಗೆ ಗೆಳೆತನ ಹೊಂದಿರುವ ಅಣಜಿ ನಾಗರಾಜ್, ದರ್ಶನ್​ ಕುರಿತು ಕೆಲವು ಸ್ವಾರಸ್ಯಕರ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಇಂದು ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿರುವ. ಒಂದು ದಿನಕ್ಕೆ ಲಕ್ಷಾಂತರ ರೂಪಾಯಿ ಹಣವನ್ನು ಪಾರ್ಟಿಗಳಿಗೆ ಖರ್ಚು ಮಾಡುವ ಶಕ್ತಿಯಿರುವ ದರ್ಶನ್​ಗೆ ಮೊದಲ ಸಿನಿಮಾದಲ್ಲಿ ಕ್ಯಾಮೆರಾ ಅಸಿಸ್ಟೆಂಟ್ ಆಗಿದ್ದಾಗ ಸಿಕ್ಕಿದ್ದ ಸಂಭಾವನೆ ಎಷ್ಟು? ಎಂಬುದನ್ನು ಸಹ ಅಣಜಿ ನಾಗರಾಜ್ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್