ದರ್ಶನ್ ಕಾಲಿಗೆ ಬಿದ್ದ ಅಭಿಮಾನಿ; ಡಿ ಬಾಸ್ ಪ್ರತಿಕ್ರಿಯೆ ಏನು?
ದರ್ಶನ್ ಅವರು ಇಂದು ಕೋರ್ಟ್ಗೆ ಹಾಜರಿ ಹಾಕುತ್ತಿದ್ದಾರೆ. ಇದಕ್ಕೆ ಕಾರಣ ಆಗಿರೋದು ಕೋರ್ಟ್ ವಿಚಾರಣೆ. ಕೋರ್ಟ್ನ ಆದೇಶದ ಪ್ರಕಾರ ಅವರು ಇಂದು ಕೋರ್ಟ್ಗೆ ಹಾಜರಿ ಹಾಕಬೇಕಿದೆ. ಈ ವೇಳೆ ಅವರ ನಿವಾಸದಲ್ಲಿ ಅಭಿಮಾನಿಗಳು ನೆರೆದಿದ್ದರು. ನೆಚ್ಚಿನ ನಟನ ಭೇಟಿ ಮಾಡಿ ಅವರು ಸಂತಸ ಪಟ್ಟರು.
ದರ್ಶನ್ ಅವರು ಇಂದು (ಫೆಬ್ರವರಿ 25) ಕೋರ್ಟ್ಗೆ ಹಾಜರಿ ಹಾಕುತ್ತಿದ್ದಾರೆ. ಇದಕ್ಕಾಗಿ ತಮ್ಮ ನಿವಾಸದಿಂದ ಅವರು ಹೊರಟಿದ್ದಾರೆ. ಈ ವೇಳೆ ಮನೆ ಸಮೀಪ ಅಭಿಮಾನಿಗಳು ನೆರೆದಿದ್ದರು. ಅವರನ್ನು ಭೇಟಿ ಮಾಡಿಯೇ ದರ್ಶನ್ ಹೊರಟಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ಕಾಲಿಗೆ ಬಿದ್ದಿದ್ದಾನೆ. ಇದು ಅವರಿಗೆ ಇಷ್ಟ ಆಗಿಲ್ಲ. ಅವರ ಮುಖಚರ್ಯೆಯಿಂದ ಇದು ತಿಳಿದು ಬಂದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

