ದರ್ಶನ್-ಪವಿತ್ರಾ ಗೌಡ ಅವರನ್ನು ನ್ಯಾಯಾಲಯಕ್ಕೆ ಕರೆತಂದ ವಿಡಿಯೋ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇತರೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗುತ್ತಿರುವ ಕಾರಣ ಒಂದು ದಿನ ಮುಂಚಿತವಾಗಿಯೇ ಎಲ್ಲ ಆರೋಪಿಗಳನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಡಿಯೋ ಇಲ್ಲಿದೆ.
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ (Darshan Thoogudeepa), ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಇಂದು (ಜೂನ್ 15) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ದರ್ಶನ್, ಪವಿತ್ರಾ ಸೇರಿದಂತೆ ಆರೋಪಿಗಳ ಆರು ದಿನದ ಪೊಲೀಸ್ ಕಸ್ಟಡಿ ಅಂತ್ಯವಾಗುತ್ತಿರುವ ಕಾರಣ ಒಂದು ದಿನ ಮುಂಚಿತವಾಗಿಯೇ ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಪೊಲೀಸ್ ವಾಹನದಲ್ಲಿ ಪವಿತ್ರಾ, ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಅವರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ದರ್ಶನ್ ಹಾಗೂ ಪವಿತ್ರಾ ಅವರನ್ನು ಹೇಗೆ ಪೊಲೀಸರು ನ್ಯಾಯಾಲಯಕ್ಕೆ ಕರೆತಂದರು ಎಂಬ ವಿಡಿಯೋ ಇಲ್ಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ

