ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
Darshan Thoogudeepa: ನಟ ದರ್ಶನ್ ತೂಗುದೀಪ ಅವರ ತಾಯಿ ಮೀನಾ ತೂಗುದೀಪ ಇತ್ತೀಚೆಗಷ್ಟೆ ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಮಾಡಿಸಿದ್ದರು. ಇಂದು (ಫೆಬ್ರವರಿ 27) ದರ್ಶನ್ ಅವರ ಪುತ್ರ ವಿನೀಶ್ ಅದೇ ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿದೆ ವಿಡಿಯೋ...
ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ದರ್ಶನ್ ಪುತ್ರ ವಿನೀಶ್ ಭೇಟಿ ನೀಡಿದ್ದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಅವರು ಸಲ್ಲಿಸಿದರು. ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದಲ್ಲಿರೋ ಚಾಮುಂಡೇಶ್ವರಿ ದೇವಾಲಯ. ನಿನ್ನೆಯಷ್ಟೇ ದೇವಾಲಯಕ್ಕೆ ದರ್ಶನ್ ತಾಯಿ ಮೀನಾ ತೂಗುದೀಪ ಭೇಟಿ ನೀಡಿದ್ದರು. ಇಂದು ದರ್ಶನ್ ಪುತ್ರ ವಿನೀಶ್ ಭೇಟಿ ನೀಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 27, 2025 05:46 PM
Latest Videos