ಲಲಿತ್ ಮಹಲ್ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
Darshan Thoogudeepa: ನಟ ದರ್ಶನ್ ಸುಮಾರು 10 ತಿಂಗಳ ಬಳಿಕ ಸಿನಿಮಾ ಚಿತ್ರೀಕರಣಕ್ಕೆ ಮರಳಿದ್ದಾರೆ. ಮೈಸೂರಿನಲ್ಲಿ ನಿನ್ನೆಯಿಂದ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಹೋಟೆಲ್ ಲಲಿತ್ ಮಹಲ್ನಲ್ಲಿ ಇಂದು ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.
ನಟ ದರ್ಶನ್ ಸುಮಾರು 10 ತಿಂಗಳ ಬಳಿಕ ಸಿನಿಮಾ ಚಿತ್ರೀಕರಣಕ್ಕೆ ಮರಳಿದ್ದಾರೆ. ಮೈಸೂರಿನಲ್ಲಿ ನಿನ್ನೆಯಿಂದ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಹೋಟೆಲ್ ಲಲಿತ್ ಮಹಲ್ನಲ್ಲಿ ಇಂದು ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 13, 2025 03:30 PM
Latest Videos