ಹೈದರಾಬಾದ್ನಲ್ಲೂ ರಿಲೀಸ್ ಆಗುತ್ತಿದೆ ‘ನನ್ನ ಪ್ರೀತಿಯ ರಾಮು’ ಸಿನಿಮಾ
ಹೈದರಾಬಾದ್ನಲ್ಲಿ ‘ನನ್ನ ಪ್ರೀತಿಯ ರಾಮು’ ಸಿನಿಮಾ ರೀ ರಿಲೀಸ್ ಆಗುತ್ತಿದೆ ಎಂಬ ವಿಚಾರ ರಿವೀಲ್ ಆಗಿದೆ. ಇದನ್ನು ಕೇಳಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಲಿ ಎಂದು ಫ್ಯಾನ್ಸ್ ಅಭಿಪ್ರಾಯಪಡುತ್ತಿದ್ದಾರೆ. ಕರ್ನಾಟಕದಲ್ಲಿ ಸಿನಿಮಾ 130 ಥಿಯೇಟರ್ನಲ್ಲಿ ರಿಲೀಸ್ ಆಗುತ್ತಿದೆ.
‘ನನ್ನ ಪ್ರೀತಿಯ ರಾಮು’ ಸಿನಿಮಾ ಫೆಬ್ರವರಿ 14ರಂದು ರೀ ರಿಲೀಸ್ ಆಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ, ಹೈದರಾಬಾದ್ನಲ್ಲೂ ಸಿನಿಮಾ ಬಿಡುಗಡೆ ಕಾಣಲಿದೆ. ‘100 ಥಿಯೇಟರ್ ಪಕ್ಕಾ ಆಗಿದೆ. ಇನ್ನೂ 30 ಥಿಯೇಟರ್ ಸೇರ್ಪಡೆ ಆಗುವ ನಿರೀಕ್ಷೆ ಇದೆ. ಹಳ್ಳಿಗಳಿಂದಲೂ ಕರೆ ಬರುತ್ತಿದೆ. ಹೈದರಾಬಾದ್ನ ಮೂರು ಥಿಯೇಟರ್ಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ’ ಎಂದು ವಿತರಕರು ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
