ಒಂಬತ್ತು ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚಿದ ದರ್ಶನ್, ಶೂಟಿಂಗ್ ಎಲ್ಲಿ?
Darshan Thoogudeepa: ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ನಟ ದರ್ಶನ್ ಮತ್ತೆ ಬಣ್ಣ ಹಚ್ಚಿ ಕ್ಯಾಮೆರಾ ಎದುರಿಸಿದ್ದಾರೆ. ಇಂದಿನಿಂದ (ಮಾರ್ಚ್ 12) ಸಿನಿಮಾ ಚಿತ್ರೀಕರಣದಲ್ಲಿ ದರ್ಶನ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಇಂದು ಮೈಸೂರಿನ ಅತಿಥಿ ಗೃಹದಲ್ಲಿ ಶುರುವಾಗಿದೆ. ಇಂದು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದರ್ಶನ್, ಸಿನಿಮಾ ಸೆಟ್ಗೆ ತೆರಳಿದ್ದಾರೆ.
ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ನಟ ದರ್ಶನ್ ಮತ್ತೆ ಬಣ್ಣ ಹಚ್ಚಿ ಕ್ಯಾಮೆರಾ ಎದುರಿಸಿದ್ದಾರೆ. ಇಂದಿನಿಂದ (ಮಾರ್ಚ್ 12) ಸಿನಿಮಾ ಚಿತ್ರೀಕರಣದಲ್ಲಿ ದರ್ಶನ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಇಂದು ಮೈಸೂರಿನ ಅತಿಥಿ ಗೃಹದಲ್ಲಿ ಶುರುವಾಗಿದೆ. ಇಂದು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದರ್ಶನ್, ಸಿನಿಮಾ ಸೆಟ್ಗೆ ತೆರಳಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ