AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಕಾಳಿಕಾಂಬ ದೇವಸ್ಥಾನಕ್ಕೆ ಸುಮಲತಾ ಭೇಟಿ; ಸಾಥ್ ಕೊಟ್ಟ ದರ್ಶನ್

ಮಂಡ್ಯದ ಕಾಳಿಕಾಂಬ ದೇವಸ್ಥಾನಕ್ಕೆ ಸುಮಲತಾ ಭೇಟಿ; ಸಾಥ್ ಕೊಟ್ಟ ದರ್ಶನ್

ರಾಜೇಶ್ ದುಗ್ಗುಮನೆ
|

Updated on:Apr 03, 2024 | 12:05 PM

Share

‘ಏಪ್ರಿಲ್ 3ರಂದು ಮಂಡ್ಯದಲ್ಲಿ ನನ್ನ ನಿರ್ಧಾರ ಘೋಷಿಸುವೆ. ಆಗ ದರ್ಶನ್ ಕೂಡ ನನ್ನ ಜೊತೆ ಇರ್ತಾರೆ’ ಎಂದು ಅವರು ಹೇಳಿದ್ದರು. ಅಂತೆಯೇ ದರ್ಶನ್ ಸಾಥ್ ನೀಡಿದ್ದಾರೆ.

ಸುಮಲತಾ ಅಂಬರೀಷ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೀನೋ ಅಥವಾ ಇಲ್ಲವೋ ಎಂಬುದನ್ನು ಘೋಷಣೆ ಮಾಡಲಿದ್ದಾರೆ. ಇದಕ್ಕಾಗಿ ಅವರು ಮಂಡ್ಯಕ್ಕೆ ತೆರಳಿದ್ದಾರೆ. ಈ ವೇಳೆ ದರ್ಶನ್ ಅವರು ಸಾಥ್ ನೀಡಿದ್ದಾರೆ. ‘ಏಪ್ರಿಲ್ 3ರಂದು ಮಂಡ್ಯದಲ್ಲಿ ನನ್ನ ನಿರ್ಧಾರ ಘೋಷಿಸುವೆ. ಆಗ ದರ್ಶನ್ ಕೂಡ ನನ್ನ ಜೊತೆ ಇರ್ತಾರೆ’ ಎಂದು ಅವರು ಹೇಳಿದ್ದರು. ಅಂತೆಯೇ ದರ್ಶನ್ ಸಾಥ್ ನೀಡಿದ್ದಾರೆ. ನಿರ್ಧಾರ ಘೋಷಣೆಗೂ ಮೊದಲು ಸುಮಲತಾ (Sumalatha Ambareesh), ದರ್ಶನ್, ರಾಕ್​ಲೈನ್ ವೆಂಕಟೇಶ್ ಹಾಗೂ ಅಭಿಷೇಕ್ ಅಂಬರೀಷ್ ಮಂಡ್ಯದ ಕಾಳಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Apr 03, 2024 12:05 PM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More