2027ರಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ? ಭವಿಷ್ಯ ನುಡಿದ ಜ್ಯೋತಿಷಿ
ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ
ದರ್ಶನ್ ಅವರು ಸದ್ಯ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಿಂದ ಹೊರ ಬರಲಿ ಎಂದು ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ಪ್ರಶಾಂತ್ ಕಿಣಿ ಹೆಸರಿನ ಜ್ಯೋತಿಷಿ ದರ್ಶನ್ ರಾಜಕೀಯಕ್ಕೆ ಕಾಲಿಡುವ ಬಗ್ಗೆ ಭವಿಷ್ಯ ನುಡಿದಿದ್ದಾರೆ. ‘2027ರಲ್ಲಿ ದರ್ಶನ್ ರಾಜಕೀಯಕ್ಕೆ ಕಾಲಿಡುತ್ತಾರೆ. ಆ ಬಳಿಕ ಅವರು ಚಿತ್ರರಂಗ ತೊರೆಯುತ್ತಾರೆ’ ಎಂದು ಪ್ರಶಾಂತ್ ಕಿಣಿ ಹೇಳಿದ್ದಾರೆ. ದರ್ಶನ್ ಅವರು ರಾಜಕೀಯಕ್ಕೆ ನೇರವಾಗಿ ಕಾಲಿಟ್ಟಿಲ್ಲ. ಅವರು ಅಭಿಮಾನಿಗಳ ಪರ ಪ್ರಚಾರ ಮಾಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos