ದರ್ಶನ್ ದೇವಾಲಯ ಭೇಟಿ, ಜೊತೆಗಿದ್ದ ಮತ್ತೊಬ್ಬ ಕೊಲೆ ಆರೋಪಿ ಯಾರು?
Darshan Thoogudeepa: ನಟ ದರ್ಶನ್ ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ...
ನಟ ದರ್ಶನ್ (Darshan) ಇತ್ತೀಚೆಗಷ್ಟೆ ಕೇರಳದ ಕಣ್ಣೂರಿನ ಮಡಾಯಿ ಕಾವು ಭಗವತಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ದೇವಾಲಯದಲ್ಲಿ ಶತ್ರು ಸಂಹಾರ ಹೋಮವನ್ನು ದರ್ಶನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ. ಈ ದೇವಾಲಯಕ್ಕೆ ಅವರು ಪುತ್ರ ವಿನೀಶ್ ಮತ್ತು ಧನ್ವೀರ್ ಗೌಡ ಜೊತೆಗೆ ಹೋಗಿದ್ದರು. ಆದರೆ ಇವರ ಜೊತೆಗೆ ಮತ್ತೊಬ್ಬ ಕೊಲೆ ಆರೋಪಿಯೂ ಇದ್ದ. ಯಾರೀತ? ಆತನ ಹಿನ್ನೆಲೆ ಏನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು

ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ

ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
