ಜೈಲಿಗೆ ತೆರಳುವ ಮುನ್ನ ಕೈ ಮುಗಿದ ನಟ ದರ್ಶನ್ ತೂಗುದೀಪ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಹಾಗೂ ಇತರೆ ಕೆಲವು ಆರೋಪಿಗಳಿಗೆ 13 ದಿನದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಂದು ನ್ಯಾಯಾಲಯದಿಂದ ಜೈಲಿನ ಕಡೆಗೆ ತೆರಳುವ ಮುಂಚೆ ಅಲ್ಲಿ ನೆರೆದಿದ್ದವರಿಗೆ ಕೈಮುಗಿದಿದ್ದಾರೆ ದರ್ಶನ್.

ಜೈಲಿಗೆ ತೆರಳುವ ಮುನ್ನ ಕೈ ಮುಗಿದ ನಟ ದರ್ಶನ್ ತೂಗುದೀಪ
|

Updated on: Jun 22, 2024 | 5:17 PM

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan Thoogudeepa)​ ಹಾಗೂ ಇತರೆ ಮೂವರು ಆರೋಪಿಗಳಿಗೆ ಇಂದು (ಜೂನ್ 22) 24ನೇ ಎಸಿಎಂಎಂ ನ್ಯಾಯಾಲಯವು 13 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಇತರೆ ಆರೋಪಿಗಳಿಗೆ ಈಗಾಗಲೇ ನ್ಯಾಯಾಂಗ ಬಂಧನ ವಿಧಿಸಿದ್ದು ಅವರೆಲ್ಲ ಪರಪ್ಪನ ಅಗ್ರಹಾರದಲ್ಲಿದ್ದಾರೆ. ನ್ಯಾಯಾಲಯದ ಆದೇಶದ ಬಳಿಕ ನಟ ದರ್ಶನ್ ಅನ್ನು ಪೊಲೀಸ್ ವಾಹನದಲ್ಲಿ ನ್ಯಾಯಾಲಯದಿಂದ ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಲಾಯ್ತು. ನ್ಯಾಯಾಲಯದ ಕಲಾಪ ಮುಗಿದ ಬಳಿಕ ಪೊಲೀಸ್ ವಾಹನ ಹತ್ತಿ ಜೈಲಿನತ್ತ ಹೊರಡಲು ಸಜ್ಜಾದ ನಟ ದರ್ಶನ್, ನೆರೆದಿದ್ದವರಿಗೆ ಕೈ ಬೀಸಿ, ಕೈ ಮುಗಿದರು. ವಿಡಿಯೋ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!

ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್

ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ

ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್

ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ

ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ

ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು

ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ

ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ