‘ನ್ಯಾಯ ಕೇಳಲು ಹೋಗಿದ್ದ ನಮ್ಮ ಮೇಲೆ ನಾಯಿ ಛೂ ಬಿಟ್ಟಿದ್ದ ದರ್ಶನ್’

‘ನ್ಯಾಯ ಕೇಳಲು ಹೋಗಿದ್ದ ನಮ್ಮ ಮೇಲೆ ನಾಯಿ ಛೂ ಬಿಟ್ಟಿದ್ದ ದರ್ಶನ್’
|

Updated on:Jun 13, 2024 | 3:05 PM

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ದರ್ಶನ್ ತೂಗುದೀಪ ಅವರ ಹಳೆಯ ಪ್ರಕರಣವೊಂದು ಹೊರಬಂದಿದೆ. ನ್ಯಾಯ ಕೇಳಲು ಹೋದ ಜನರ ಮೇಲೆ ನಾಯಿ ಛೂ ಬಿಟ್ಟಿದ್ದರಂತೆ ನಟ ದರ್ಶನ್.

ರೇಣುಕಾ ಸ್ವಾಮಿ (Renuka Swamy) ಕೊಲೆ ಕೇಸಿನಲ್ಲಿ ಬಂಧಿತವಾಗಿರುವ ದರ್ಶನ್​ ರ (Darshan) ಕೆಲವು ಹಳೆ ಪ್ರಕರಣಗಳು ಸಹ ಹೊರಗೆ ಬರುವ ಮುನ್ಸೂಚನೆ ಸಿಕ್ಕಿದೆ. 10 ವರ್ಷದ ಹಿಂದೆ ದರ್ಶನ್​ನಿಂದ ಆಗಿದೆ ಎನ್ನಲಾಗುತ್ತಿರುವ ಅನ್ಯಾಯದ ಬಗ್ಗೆ ಕುಟುಂಬವೊಂದು ಬಹಿರಂಗಪಡಿಸಿದೆ. ಟಿ.ನರಸೀಪುರದ ಬಳಿ ಇದ್ದ ದರ್ಶನ್​ರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ದರ್ಶನ್​ರ ಎತ್ತು ಕಣ್ಣಿಗೆ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ಹಾದು ತಲೆ ಹಿಂಭಾಗದಿಂದ ಹೊರಗೆ ಬಂದಿತ್ತು. ಆ ವ್ಯಕ್ತಿ ಸ್ವಾಧೀನವನ್ನೇ ಕಳೆದುಕೊಂಡು ಜೀವಂತ ಶವವಾಗಿ ಇಂದಿಗೂ ಹಾಸಿಗೆಯಲ್ಲಿದ್ದಾರೆ. ಆ ವ್ಯಕ್ತಿಗೆ ಆದ ಅನ್ಯಾಯಕ್ಕೆ ಪರಿಹಾರ ಕೇಳುವಂತೆ ಹೋದ ಅವರ ಸಂಭದಿಕರ ಮೇಲೆ ದರ್ಶನ್ ತನ್ನ ಸಾಕು ನಾಯಿಗಳನ್ನು ಛೂ ಬಿಟ್ಟಿದ್ದರಂತೆ. ಅಲ್ಲದೆ, ಮೈಸೂರಿನ ಹೋಟೆಲ್ ಒಂದನ್ನು ಸಂಧಾನಕ್ಕೆಂದು ಕರೆದುಕೊಂಡು ಬಂದು, ಪ್ರತಿಭಟನೆ ಏನಾದರೂ ಮಾಡಿದರೆ ಹುಷಾರ್ ಎಂದು ರೌಡಿಗಳಿಂದ ಬೆದರಿಕೆ ಹಾಕಿಸಿದ್ದರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Thu, 13 June 24

Follow us
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ