AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆ 4 ಗಂಟೆಗೆ ಕೋರ್ಟ್​ಗೆ ಹಾಜರಾಗಲಿದ್ದಾರೆ ದರ್ಶನ್; ಮನೆಗೆ ಬಂದು ಬಟ್ಟೆ ಕೊಂಡೊಯ್ದ ಅಳಿಯ

ಸಂಜೆ 4 ಗಂಟೆಗೆ ಕೋರ್ಟ್​ಗೆ ಹಾಜರಾಗಲಿದ್ದಾರೆ ದರ್ಶನ್; ಮನೆಗೆ ಬಂದು ಬಟ್ಟೆ ಕೊಂಡೊಯ್ದ ಅಳಿಯ

Mangala RR
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 14, 2025 | 1:31 PM

Share

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಮತ್ತೆ ಜೈಲೇ ಗತಿ ಆಗಿದೆ. ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸಂಜೆ 4 ಗಂಟೆಗೆ ದರ್ಶನ್ ಮತ್ತು​ ಪವಿತ್ರಾಗೌಡ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್ 14: ದರ್ಶನ್ (Darshan) ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದಾಗಿದೆ. ಸಂಜೆ 4 ಗಂಟೆಗೆ ನ್ಯಾಯಾಲಯದ ಮುಂದೆ ದರ್ಶನ್​ ಮತ್ತು ಪವಿತ್ರಾಗೌಡ ಹಾಜರಾಗಲಿದ್ದಾರೆ. ಇತ್ತ ದರ್ಶನ್ ಮನೆಗೆ ಬಂದ  ಅಳಿಯ ಚಂದನ್​​ ಬಟ್ಟೆ ಕೊಂಡೊಯ್ದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.