AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ ನೋಡಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ ನೋಡಿ

ರಾಮು, ಆನೇಕಲ್​
| Edited By: |

Updated on: May 19, 2026 | 5:59 PM

Share

ಇಂದು (ಮೇ 19) ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ. ಆ ಪ್ರಯುಕ್ತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ. ಮಗ ವಿನೀಶ್ ಜೊತೆ ಬಂದ ವಿಜಯಲಕ್ಷ್ಮಿ ಅವರು ದರ್ಶನ್ ಭೇಟಿ ಮಾಡಿ ವಾಪಸ್ ತೆರಳಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ.

ಇಂದು (ಮೇ 19) ದರ್ಶನ್ ಹಾಗೂ ವಿಜಯಲಕ್ಷ್ಮಿ (Vijayalakshmi Darshan) ಅವರ ವಿವಾಹ ವಾರ್ಷಿಕೋತ್ಸವ. ಆ ಪ್ರಯುಕ್ತ ಜೈಲಿನಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ. ಮಗ ವಿನೀಶ್ ಜೊತೆ ಬಂದ ವಿಜಯಲಕ್ಷ್ಮಿ ಅವರು ದರ್ಶನ್ ಭೇಟಿ ಮಾಡಿ ವಾಪಸ್ ತೆರಳಿದ್ದಾರೆ. ಈ ಭೇಟಿಗಾಗಿ ದರ್ಶನ್ ಅವರು ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಜಾಮೀನು ಪಡೆಯಲು ಅವರು ಇತ್ತೀಚೆಗೆ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿತು. ಬಳಿಕ ದರ್ಶನ್ ಅವರು ಮಾನಸಿಕವಾಗಿ ಬಹಳ ಕುಗ್ಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More