ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?

Updated on: Apr 16, 2026 | 5:03 PM

Darshan Thoogudeepa: ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜುನ್ ಸರ್ಜಾ ಅವರು ನೀಡಿದ ದೂರಿನ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ಅವರಿಗೂ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೂ ಸಹ ಮಲ್ಲಿಕಾರ್ಜುನ ಉತ್ತರ ನೀಡಿದ್ದಾರೆ.

ನಟ ದರ್ಶನ್ (Darshan) ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಹಠಾತ್ತನೆ ಸುದ್ದಿಗೋಷ್ಠಿ ನಡೆಸಿದ್ದು, ತಾವು ಹಠಾತ್ತನೇ ನಾಪತ್ತೆ ಆಗಿದ್ದೇಕೆ ಎಂದು ವಿವರಿಸಿದ್ದಾರೆ. ತಮ್ಮ ಮೇಲಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಅರ್ಜುನ್ ಸರ್ಜಾ ಅವರು ನೀಡಿದ ದೂರಿನ ಕುರಿತು ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ಅವರಿಗೂ 1 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆಯೇ ಎಂಬ ಪ್ರಶ್ನೆಗೂ ಸಹ ಮಲ್ಲಿಕಾರ್ಜುನ ಉತ್ತರ ನೀಡಿದ್ದಾರೆ. ಮಲ್ಲಿಕಾರ್ಜುನ ಹೇಳೀದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published on: Apr 16, 2026 05:02 PM
Follow Us