ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
Darshan Thoogudeepa: ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ.
ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು ಮಲ್ಲಿಕಾರ್ಜುನ್ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

