AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು

ಧನ್ವೀರ್ ವಿರುದ್ಧ ನಿರ್ಬಂಧಜಾಜ್ಞೆ: ದರ್ಶನ್ ಪರ ವಕೀಲರು ಹೇಳಿದ್ದಿಷ್ಟು

ಮಂಜುನಾಥ ಸಿ.
|

Updated on: Oct 30, 2026 | 9:34 PM

Share

ಧನ್ವೀರ್ ಸಹ ಕೆಲ ಮಾಧ್ಯಮಗಳಲ್ಲಿ ಮತ್ತು ಕೆಲವರೊಟ್ಟಿಗೆ ಖಾಸಗಿಯಾಗಿ ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಕೆಲ ಹೇಳಿಕೆಗಳನ್ನು ನೀಡಿದ್ದರು. ಅದರ ಬೆನ್ನಲ್ಲೆ ನಟ ದರ್ಶನ್, ಜೈಲಿನಿಂದಲೇ ಧನ್ವೀರ ವಿರುದ್ಧ ನಿರ್ಬಂಧಕಾಜ್ಞೆ ಹೊರಡಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ಬಗ್ಗೆ ನಟ ದರ್ಶನ್ ಪರ ವಕೀಲರು ಮಾಧ್ಯಮಗಳ ಬಳಿ ಮಾತನಾಡಿದ್ದಾರೆ.

ಧನ್ವೀರ್ ಹಾಗೂ ವಿಜಯಲಕ್ಷ್ಮಿ ದರ್ಶನ್ ನಡುವಿನ ಜಟಾಪಟಿ ನ್ಯಾಯಾಲಯದ ಮೆಟ್ಟಿಲೇರಿದೆ. ಇಬ್ಬರ ನಡುವೆ ಮುನಿಸು ತೀವ್ರಗೊಂಡ ಹಿನ್ನೆಲೆಯಲ್ಲಿ ಧನ್ವೀರ್ ಗೌಡ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ಮತ್ತು ದರ್ಶನ್​​ಗೆ ಆಪ್ತರಾಗಿದ್ದ ಕೆಲವರು ದೂರುಗಳನ್ನು ದಾಖಲು ಮಾಡಿದ್ದರು. ಅದಾದ ಬಳಿಕ ಧನ್ವೀರ್ ಸಹ ಕೆಲ ಮಾಧ್ಯಮಗಳಲ್ಲಿ ಮತ್ತು ಕೆಲವರೊಟ್ಟಿಗೆ ಖಾಸಗಿಯಾಗಿ ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಕೆಲ ಹೇಳಿಕೆಗಳನ್ನು ನೀಡಿದ್ದರು. ಅದರ ಬೆನ್ನಲ್ಲೆ ನಟ ದರ್ಶನ್, ಜೈಲಿನಿಂದಲೇ ಧನ್ವೀರ ವಿರುದ್ಧ ನಿರ್ಬಂಧಕಾಜ್ಞೆ ಹೊರಡಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಈ ಬಗ್ಗೆ ನಟ ದರ್ಶನ್ ಪರ ವಕೀಲರು ಮಾಧ್ಯಮಗಳ ಬಳಿ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More