‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ

Updated on: Aug 06, 2026 | 4:53 PM

Darshan Thoogudeepa: ವಿಜಯಲಕ್ಷ್ಮಿ ದರ್ಶನ್ ಅವರು ‘ಬಾಸ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಆದರೆ ಚಿತ್ರತಂಡವು ಇದು ದರ್ಶನ್ ಕುರಿತ ಸಿನಿಮಾ ಅಲ್ಲ ಎಂದೇ ಹೇಳುತ್ತಾ ಬಂತು. ಆದರೆ ಇದೀಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾ ರಿಲೀಸ್​​ಗೆ ಮುಂಚೆ, ದರ್ಶನ್ ಪರ ವಕೀಲರು ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ವಕೀಲರು ಹೇಳಿದ್ದೇನೆಂದು, ಸಿನಿಮಾದ ನಟ ವಿವರಿಸಿದ್ದಾರೆ. ವಿಡಿಯೋ ನೋಡಿ...

ಬಾಸ್’ (Boss) ಸಿನಿಮಾ ಕಳೆದ ಕೆಲ ತಿಂಗಳುಗಳಿಂದ ಸಾಕಷ್ಟು ವಿವಾದ ಸೃಷ್ಟಿಸಿದ ಕನ್ನಡ ಸಿನಿಮಾ. ನಟ ದರ್ಶನ್ ಜೀವನ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎಂಬ ಸುದ್ದಿ ಹರಿದಾಡಿದ್ದ ಕಾರಣಕ್ಕೆ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿತ್ತು. ಖುದ್ದು ವಿಜಯಲಕ್ಷ್ಮಿ ದರ್ಶನ್ ಅವರು ‘ಬಾಸ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಆದರೆ ಚಿತ್ರತಂಡವು ಇದು ದರ್ಶನ್ ಕುರಿತ ಸಿನಿಮಾ ಅಲ್ಲ ಎಂದೇ ಹೇಳುತ್ತಾ ಬಂತು. ಆದರೆ ಇದೀಗ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾ ರಿಲೀಸ್​​ಗೆ ಮುಂಚೆ, ದರ್ಶನ್ ಪರ ವಕೀಲರು ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ವಕೀಲರು ಹೇಳಿದ್ದೇನೆಂದು, ಸಿನಿಮಾದ ನಟ ವಿವರಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us