ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್; ವಿಡಿಯೋ ನೋಡಿ

ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್; ವಿಡಿಯೋ ನೋಡಿ
|

Updated on: Sep 27, 2024 | 4:09 PM

ಇಂದಿನಿಂದ 3 ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಮೈಸೂರು ಪ್ರವಾಸ ಕೈಗೊಂಡಿದ್ದು, ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅದರಂತೆ ಇಂದು (ಶುಕ್ರವಾರ) ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್ ಹೊಡೆದಿವೆ.

ಮೈಸೂರು, ಸೆ.27: ಇಂದಿನಿಂದ 3 ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಮೈಸೂರು ಪ್ರವಾಸ ಕೈಗೊಂಡಿದ್ದು, ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಶುಕ್ರವಾರ) ಬೆಳಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಬಂದ ಸಿದ್ದರಾಮಯ್ಯ ಅವರು, ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್ ಹೊಡೆದಿವೆ. ಈಗಾಗಲೇ ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಅದರಂತೆ ಇಂದಿನಿಂದ ಮೂರು ದಿನ ಮುಖ್ಯಮಂತ್ರಿಗಳು ಮೈಸೂರು ಪ್ರವಾಸ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ಕಾರ್ಪೊರೇಟರ್​ಗಳಿಲ್ಲದ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು!
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ತಾಕತ್ತಿದ್ದರೆ ಜಮೀರ್ ವಿಜಯಪುರದಿಂದ ನನ್ನ ವಿರುದ್ಧ ಸ್ಪರ್ಧಿಸಲಿ: ಯತ್ನಾಳ್
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ಕಾವೇರಿ ನೀರಾವರಿ ನಿಗಮವನ್ನೂ ಸಿಎಂ ತನಿಖೆಗೊಪ್ಪಿಸುವರೇ? ದೇವರಾಜೇಗೌಡ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ರಾಜ ಗೆಲ್ಲುತ್ತಾನೆ, ಆದ್ರೆ ಈಗ ದೈವಬಲ ಇಲ್ಲ: ಕೋಡಿಶ್ರೀ ಸ್ಫೋಟಕ ಭವಿಷ್ಯ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ನಮ್ಮ ತೆರಿಗೆ ನಮ್ಮ ಹಕ್ಕು ಪ್ರತಿಭಟನೆ ಬಗ್ಗೆ ಇನ್ನೂ ಚರ್ಚೆ ಮಾಡಿಲ್ಲ: ಸಿಎಂ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬೆಂಗಳೂರಿನಲ್ಲಿ ಮಳೆ ಆರ್ಭಟ; ಹೆಬ್ಬಾಳದಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್​
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!
ಬ್ರ್ಯಾಂಡ್ ಬೆಂಗಳೂರು ಎನ್ನುವ ಶಿವಕುಮಾರ್​ಗೆ ನಗರದ ರಸ್ತೆಗಳು ಕಾಣುತ್ತಿಲ್ಲ!